Karnataka Rain: ಬಿರುಗಾಳಿ ಸಹಿತ ಭಾರಿ ಮಳೆ; ನಾಳೆ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೀನುಗಾರರಿಗೆ ಎಚ್ಚರಿಕೆ!
ಫೆಂಗಲ್ ಚಂಡಮಾರುತ ಪ್ರಭಾವದಿಂದ ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇನ್ನು ಐದು ದಿನ ರಾಜ್ಯದಲ್ಲಿ ಮಳೆಯ ಅಬ್ಬರ (Karnataka Rain) ಮುಂದುವರಿಯುವ ಮುನ್ಸೂಚನೆ ಸಿಕ್ಕಿದ್ದು, ಡಿ.3ರಂದು ಕೊಡಗು, ಚಾಮರಾಜನಗರ ಸೇರಿ 9 ಜಿಲ್ಲೆಗಳಿಗೆ…