ಹವಾಮಾನ ವೈಪರಿತ್ಯ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ… ಶಾಲಾ-ಕಾಲೇಜುಗಳಿಗೆ ರಜೆ..!
Rain Alert: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಾರದಿಂದ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ನಗರದ ಕೆಲ ಭಾಗಗಳಲ್ಲಿಂದು ಗುಡುಗು ಸಹಿತ ಮಳೆಯಾಗೋ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತದ…