Rain Alert: ಈ ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಮಳೆ ಎಚ್ಚರಿಕೆ!?
ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರು ಚದುರಿದಂತೆ ಮಳೆಯಾಗುತ್ತಿದೆ. ಭಾನುವಾರ ಕೂಡ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದ್ದು ಸಂಜೆ ವೇಳೆಗೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಡಿಸೆಂಬರ್…