Karnataka Rain: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಚಾಮರಾಜನಗರ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!
ಫೆಂಗಲ್ ಚಂಡಮಾರುತ ಪ್ರಭಾವದಿಂದ ರಾಜಧಾನಿ ಬೆಂಗಳೂರು, ಚಾಮರಾಜನಗರ, ಕೋಲಾರ ಸೇರಿ ಹಲವೆಡೆ ಕಳೆದ ರಾತ್ರಿ ಭರ್ಜರಿ ಮಳೆಯಾಗಿದ್ದು, ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ…