Tag: Rainstorms

ವಾಯುಭಾರ ಕುಸಿತ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 5ದಿನ ವ್ಯಾಪಕ ಮಳೆ, ವರ್ಷಾಚರಣೆಗೆ ಬೀಳುತ್ತಾ ಬ್ರೇಕ್?

ಬೆಂಗಳೂರು, ಡಿಸೆಂಬರ್ 24: ಕರ್ನಾಟಕದಲ್ಲಿ ಒಟ್ಟೊಟ್ಟಿಗೆ ಮೂರು ಕಾಲಗಳಿಗೆ ಜನರು ಸಾಕ್ಷಿಯಾಗಿದ್ದಾರೆ. ಕೆಲವು ವಾರಗಳಿಂದ ಬಿಸಿಲು, ಅತೀವ ಚಳಿ ಜೊತೆಗೆ ಗರಿಷ್ಠ ತಾಪಮಾನಕ್ಕೂ ಸಾಕ್ಷಿಯಾಗುತ್ತಿದ್ದಾರೆ. ಇದೀಗ ಸಮುದ್ರ ಮೇಲ್ಮೈನಲ್ಲಿ ಮತ್ತೆ ಬದಲಾವಣೆ ಆಗಿದೆ. ವಾಯುಭಾರ ಕುಸಿತಗೊಂಡಿದ್ದು, ಇದರ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ…

Weather Forecast: ಈ ಭಾಗಗಳಲ್ಲಿ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ

Weather Forecast: ಇದೀಗ ರಣಭೀಕರ ಚಳಿ ನಡುವೆಯೂ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ…

Rain Alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ `ಮಳೆ’ ಮುನ್ಸೂಚನೆ.!

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು,ಮೈಸೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಮುಂದಿನ…

Karnataka Weather: ನಾಳೆಯಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ..! ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಮತ್ತೆ ಮಳೆರಾಯನ ಅಬ್ಬರ ಜೋರಾಗಿ ಇರಲಿದೆ. ನಾಳೆಯಿಂದ ಮೂರು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,…

Heavy Rain: ವಾಯುಭಾರ ಕುಸಿತ, ನಾಳೆಯಿಂದ ಈ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು…

BREAKING NEWS : ಸಾಹಿತ್ಯ ಸಮ್ಮೇಳನಕ್ಕೆ ವರುಣನ ಅವಕೃಪೆ – ಅನಿರೀಕ್ಷಿತ ಮಳೆಯಿಂದ ಸಮ್ಮೇಳನ ಅಸ್ತವ್ಯಸ್ತ -VIDEO

ಮಂಡ್ಯ: ಸಕ್ಕರೆ ಸೀಮೆ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವರುಣ ಅವಕೃಪೆ ತೋರಿದ್ದಾನೆ.ಮಂಡ್ಯದಲ್ಲಿ ಸಂಜೆ ನಂತರ ಭಾರೀ ಮಳೆಯಾಗಿದ್ದು ಸಾಹಿತ್ಯ ಸಮ್ಮೇಳನವೇ ಅಸ್ತವ್ಯಸ್ತಗೊಂಡಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನವಾದ ಇಂದು ಸಂಜೆ 6…

Karnataka Rain: ಮತ್ತೆ ವರುಣಾರ್ಭಟ ಶುರು: ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್‌ 26ರವರೆಗೆ ಮಳೆ

ಬೆಂಗಳೂರು, ಡಿಸೆಂಬರ್‌ 21: ರಾಜ್ಯದಲ್ಲಿ ಚಳಿಯ ಜೊತೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ಮತ್ತು ನಾಳೆ ರಾಜ್ಯಾದ್ಯಂತ ಒಣ ಹವೆ ಇರಲಿದೆ. ಡಿಸೆಂಬರ್‌ 23ರಂದು ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ…

Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಅಲರ್ಟ್‌

ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ. ಇನ್ನೆರಡು ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಶುಷ್ಕ ಹವಾಮಾನ ಇರಲಿದ್ದು, ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.…

ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ತಗ್ಗಿದ ಚಳಿ; ಡಿಸೆಂಬರ್ 23ಕ್ಕೆ ಮೈಸೂರು ಸೇರಿ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಭಾರಿ ಚಳಿಯ ಪರಿಸ್ಥಿತಿಯನ್ನು ಎದುರಿಸಿದ್ದ ಕರ್ನಾಟಕದ ಕೆಲವು ಜಿಲ್ಲೆಗಳ ಜನರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 20, ಶುಕ್ರವಾರ) ಮಂಜು ಮತ್ತು ಚಳಿಯ ವಾತಾವರಣ ಕಡಿಮೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜಿನ ವಾತಾವರಣ…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರದಲ್ಲಿ ಭಾರಿ ಮಳೆ; ರಾಜ್ಯದಲ್ಲೂ ಮಳೆ ?

ಅಮರವಾತಿ: ಬಂಗಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ. ಡಿ. 18, 19 ಹಾಗೂ 20ರಂದು ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ಯೆನಮ್‌…