Ration card warning: ರೇಷನ್ ಕಾರ್ಡ್ ಈ ತಪ್ಪು ಮಾಡಿದವರನ್ನು ಬಿಡುವುದಿಲ್ಲ ಎಂದ ಸರ್ಕಾರ, ಏನದು ?
ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿಯೊಂದನ್ನು ಸರ್ಕಾರ ಹಂಚಿಕೊಂಡಿದೆ. ಅಲ್ಲದೆ ಅಕ್ರಮ ರೇಷನ್ ಕಾರ್ಡ್ ಮಾಡಿಸಿಕೊಂಡಿರುವವರನ್ನು ಬಿಡುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಪುನರುಚ್ಚರಿಸಿದೆ. ರಾಜ್ಯದಲ್ಲಿ ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ಈಚೆಗೆ ಹಲವು ಗೊಂದಲಗಳು ಸೃಷ್ಟಿಯಾಗಿದ್ದವು. ಆ ಗೊಂದಲಗಳಿಗೆ ಸರ್ಕಾರ…