Shiva Rajkumar: ಅಮೆರಿಕಾದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆಯಲಿದೆ ಸರ್ಜರಿ, ಮಾತಾಡುತ್ತಲೇ ಭಾವುಕರಾದ್ರು ಶಿವಣ್ಣ!
ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ (Actor Shiva Rajkumar) ಆರೋಗ್ಯ ಹದಗೆಟ್ಟಿರುವ ವಿಚಾರ ತಿಳಿದು ಅಭಿಮಾನಿಗಳಷ್ಟೇ ಅಲ್ಲ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಕೂಡ ಆತಂಕಗೊಂಡರು. ನಟ ಯಶ್ ಹಾಗೂ ಕಿಚ್ಚ ಸುದೀಪ್ (Kichcha Sudeep), ಡಾಲಿ ಧನಂಜಯ್ ಸೇರಿದಂತೆ ಹಲವರು…