Tag: Wi ter special

ಕರ್ನಾಟಕ ಹವಾಮಾನ: ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಮುಂದುವರಿದ ಚಳಿ

ಬೆಂಗಳೂರಿನಲ್ಲಿ ಮಂಜಿನೊಂದಿಗೆ ಚಳಿ ಮುಂದುವರಿದಿದೆ. ಇಂದು (ಡಿಸೆಂಬರ್ 8, ಭಾನುವಾರ) ಕೂಡ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇದೇ ವಾತಾವರಣ ಇರಲಿದೆ. ಬೆಳಗಿನ ಜಾವ ಹೆಚ್ಚು ಮಂಜು ಇರುವ ಕಾರಣ ಚಾಲಕರಿಗೆ ವಾಹನಗಳನ್ನು ಚಲಾಯಿಸುವುದು ಸವಾಲಿನ ಕೆಲಸವಾಗಿದೆ.…